ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ