ಯೆರೆಮಿಯ 25:38

ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.

37ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.

38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी