ಮತ್ತಾಯನು 12:33

ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी