ರೋಮಾಪುರದವರಿಗೆ 8:32

ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.

34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी