ಕೀರ್ತನೆಗಳು 73:28

ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 73

26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.

27ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.

28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಕೀರ್ತನೆಗಳು 73 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी