ಯೆಹೆಜ್ಕೇಲನು 16:62

ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.

61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.

62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.

63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी