ನ್ಯಾಯಸ್ಥಾಪಕರು 3:25

ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 3

23ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.

24ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು

25ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.

26ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.

27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು

ನ್ಯಾಯಸ್ಥಾಪಕರು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी