ನ್ಯಾಯಸ್ಥಾಪಕರು 2:21

ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 2

19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.

20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ

21ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ

22ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.

23ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.

ನ್ಯಾಯಸ್ಥಾಪಕರು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी