ಅರಣ್ಯಕಾಂಡ 17:4

ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 17

2ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.

3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.

4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.

5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.

6ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.

ಅರಣ್ಯಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी