ಧರ್ಮೋಪದೇಶಕಾಂಡ 26:6

ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

4ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.

5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.

6ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.

7ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.

8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी