ಮತ್ತಾಯನು 11:24

ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.

24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.

25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी