೨ ಪೂರ್ವಕಾಲವೃತ್ತಾಂತ 13:15

ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 13

13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.

14ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.

15ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.

17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.

೨ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी