ಯೋಹಾನನು 1:16

ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಸಂದರ್ಭದೊಂದಿಗೆ ಓದಿ · ಯೋಹಾನನು 1

14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.

16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.

ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी