ಇಬ್ರಿಯರಿಗೆ 10:23

ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 10

21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ

22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.

25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

ಇಬ್ರಿಯರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी