ನ್ಯಾಯಸ್ಥಾಪಕರು 5:22

ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 5

20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.

21ಕೀಷೋನ್‌ ನದಿಯು, ಆ ಹಳೇದಾದ ಕೀಷೋನ್‌ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.

22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.

23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.

24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.

ನ್ಯಾಯಸ್ಥಾಪಕರು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी