ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
36ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ