ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
21ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ