ವಿಮೋಚನಕಾಂಡ 15:18

ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.

17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.

18ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.

19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.

20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी