ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ