ತೀತನಿಗೆ 2:12

ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

ಸಂದರ್ಭದೊಂದಿಗೆ ಓದಿ · ತೀತನಿಗೆ 2

10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.

11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

ತೀತನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी