ಯೆಹೆಜ್ಕೇಲನು 5:10

ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 5

8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.

9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.

10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.

11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

ಯೆಹೆಜ್ಕೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी