೨ ಸಮುವೇಲನು 6:20

ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 6

18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

21ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.

22ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.

೨ ಸಮುವೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी