ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ