ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
31ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
33ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ