ಪ್ರಕಟನೆ 7:6

ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 7

4ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.

5ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

6ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

7ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.

ಪ್ರಕಟನೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी