ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
1ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
3ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ