ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
6ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ