ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ