ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
28ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ