ಪ್ರಸಂಗಿ 9:13

ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 9

11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.

12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.

13ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.

14ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

15ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.

ಪ್ರಸಂಗಿ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी