ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ
3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ