ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ