ಮಾರ್ಕನು 13:33

ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.

ಸಂದರ್ಭದೊಂದಿಗೆ ಓದಿ · ಮಾರ್ಕನು 13

31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.

32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.

33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.

34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

35ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी