ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
6ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ