ಯೆಹೆಜ್ಕೇಲನು 17:14

ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.

13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

14ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.

15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

16ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी