ರೋಮಾಪುರದವರಿಗೆ 3:23

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 3

21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;

23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

ರೋಮಾಪುರದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी