ಯೆಹೆಜ್ಕೇಲನು 8:12

ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 8

10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.

11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.

13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.

14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.

ಯೆಹೆಜ್ಕೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी