ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.
25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
27ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.
28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ