ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
21ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
22ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.
23ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
24ಕರ್ತನು ಮೋಶೆಯೊಂದಿಗೆ ಮಾತನಾಡಿ--
25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ