ಯೆಹೆಜ್ಕೇಲನು 47:16

ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

14ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.

15ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;

16ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ

17ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.

18ಪೂರ್ವದಲ್ಲಿ ಹವ್ರಾನ್‌, ದಮಸ್ಕ, ಗಿಲ್ಯಾದ್‌ ಇವು ಗಳಿಗೂ ಇಸ್ರಾಯೇಲ್‌ ದೇಶಕ್ಕೂ ಮಧ್ಯೆ ಯೊರ್ದನ್‌ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी