ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ