ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
13ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
16ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ