ಇಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 10

24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.

25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

ಇಬ್ರಿಯರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी