ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.
15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ