ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ