೨ ಸಮುವೇಲನು 14:17

ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 14

15ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.

16ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.

17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

೨ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी