ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ