ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ