ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
15ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
16ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
17ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ