ಮಾರ್ಕನು 16:1

ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 16

1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.

2ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,

3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

ಮಾರ್ಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी